ಮಲ್ಲಿಕಾರ್ಜುನ ಖರ್ಗೆಗೂ ಪಪ್ಪು ಮನಸ್ಥಿತಿ ಬಂದಿದೆ : ಪ್ರತಾಪ್ ಸಿಂಹ ಲೇವಡಿ | Watch Pratap Simha’s Counter to Mallikarjun Kharge’s ‘Chutput Attacks’ Remark | #PratapSimha #MallikarjunKharge #OperationSindhoor #ChutputAttacks #IndiaChinaTension
ಮಲ್ಲಿಕಾರ್ಜುನ ಖರ್ಗೆ ಬಾಯಲ್ಲಿ ಆಪರೇಷನ್ ಸಿಂಧೂರ್ ಬಗ್ಗೆ ಬಹಳ ಹಗುರವಾದ ಮಾತು ಬಂದಿರುವುದು ಆಶ್ಚರ್ಯ ತಂದಿದೆ. ಖರ್ಗೆಯವರು ಯಾಕೆ ಅವರ ಮಗನ ರೀತಿ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಜೊತೆ ಇದ್ದು ಅವರು ಸಹ ಪಪ್ಪು ರೀತಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
ಮಲ್ಲಿಕಾರ್ಜುನ ಖರ್ಗೆಯೂ ಸಹ ಪಪ್ಪು ರೀತಿ ಆಗಿದ್ದಾರೆ. ಚುಟುಪುಟು ದಾಳಿಯ ನಂತರ ಚೀನಾದ ಕ್ಷಿಪಣಿ ಮಾರ್ಕೆಟ್ 10% ಬಿದ್ದು ಹೋಗಿದೆ. ಚುಟುಪುಟು ದಾಳಿಯ ನಂತರವೇ ಚೀನಾದ ಮಾರ್ಕೆಟ್ ಬಿದ್ದಿದೆ. ಅಂತರಾಷ್ಟ್ರೀಯ ಮಾರ್ಕೆಟ್‌ನಲ್ಲಿ ಅವರ ಆಯುಧಗಳನ್ನು ಖರೀದಿ ಮಾಡಲು ಯಾರು ಸಹ ಮುಂದೆ ಬರುತ್ತಿಲ್ಲ. ಈ ಚುಟುಪುಟು ದಾಳಿಯ ನಂತರ ಭಾರತದ ಬ್ರಹ್ಮೋಸ್ ಗೆ 18 ರಾಷ್ಟ್ರಗಳಿಂದ ಬೇಡಿಕೆ ಬಂದಿದೆ.
ಕದನ ವಿರಾಮದ ಬಗ್ಗೆ ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿರುವ ಬಗ್ಗೆ ಪಾಕಿಸ್ತಾನದವರೇ ಸ್ಪಷ್ಟ ಪಡಿಸಿದ್ದಾರೆ ಎಂದು ಹೇಳಿದರು.
Former MP Pratap Simha slammed Congress President Mallikarjun Kharge for his “chutput attacks” comment about Operation Sindhoor, calling it a surprisingly careless remark. Simha questioned why Kharge was speaking like his son, saying, “Being around Rahul Gandhi, he too has started talking like a ‘Pappu’.” Simha went further, saying, “Even Kharge has now become like a ‘Pappu’.”
He added that following India’s so-called “chutput attacks,” China’s missile market fell by 10%. “After these minor attacks, the Chinese market declined, and now no country wants to purchase their weapons. In contrast, India’s BrahMos missile has seen demand from 18 countries,” Simha claimed.
He also pointed out that even Pakistan’s own officials clarified that the ceasefire initiative was taken by their DGMO, and not under Indian pressure.
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► https://youtube.com/@VijayKarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5CUiNBVJl72lPtBZ0P
FACEBOOK ►https://www.facebook.com/vijaykarnataka
INSTAGRAM ► https://www.instagram.com/vijaykarnataka/
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share