ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಝಿಯವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಈಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಎಂಕೆ ಫೈಝಿಯನ್ನು ಸೋಮವಾರ ರಾತ್ರಿ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#SDPI #MKFaizy #EDArrest #MoneyLaundering #BreakingNews #PoliticalNews #IndiaNews #PMLA #EnforcementDirectorate #DelhiNews #eedinanews