ಕೊಪ್ಪಳ: ಕೊಪ್ಪಳ ಬಳಿ ಬಲ್ಡೋಟಾ ಉಕ್ಕು ಕಾರ್ಖಾನೆ ಸ್ಥಾಪನೆ ವಿರೋಧಿಸಿ ಹೋರಾಟಕ್ಕೆ ಗವಿಮಠದ ಶ್ರೀಗಳು ಬೆಂಬಲ ಸೂಚಿಸಿದ್ದಾರೆ. ಹೋರಾಟಕ್ಕೆ ಬೆಂಬಲ ಕೋರಲು ಬಂದಿದ್ದ ನಿಯೋಗಕ್ಕೆ ಸಾಥ್ ನೀಡುವುದಾಗಿ ಗವಿಸಿದ್ದೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ಪರಿಸರ ಹಿತರಕ್ಷಣಾ ವೇದಿಕೆಯ ಮುಖಂಡರು ಸ್ವಾಮೀಜಿಗಳನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಕಾರ್ಖಾನೆಯಿಂದ ಊರನ್ನು ಸ್ಮಶಾನ ಮಾಡುವುದು ಬೇಡ, ಈಗಿರುವ ಕಾರ್ಖಾನೆಗಳಿಂದ ತೊಂದರೆಯಾಗಿದೆ, ಇನ್ನಷ್ಟು ತೊಂದರೆ ಯಾಗುವುದು ಬೇಡ, ಕಾರ್ಖಾನೆಯಿಂದ ಪರಿಸರ ಹಾನಿಯಾಗುತ್ತದೆ, ಈ ಭಾಗದ ಪರಿಸರ ಹಾನಿಗೆ ಅವಕಾಶಬೇಡ, ನಾನು ಹೋರಾಟಕ್ಕೆ ಬೆಂಬಲ ನೀಡುತ್ತೇನೆ, ಪಕ್ಷಾತೀತವಾಗಿ ಹೋರಾಟ ಬೇಕು ಎಂದು ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ.
Resistance to setting up Baldota Steel Factory in Koppal. Sri Abhinava Gavi Siddeshwara Swamiji of Koppal Gavi Mutt has extended support to the anti-factory campaign
https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Suvarna News Live: https://www.youtube.com/live/R50P2knCQBs?feature=shared
#SuvarnaNews #kannadanews #karnatakapolitics #karnatakanews #AsianetSuvarnaNews #news #karnataka #politics
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/