ಇವತ್ತೇ ಹೆಡ್‌ಲೈನ್ ಬರೆದಿಟ್ಟುಕೊಳ್ಳಿ, 2028ಕ್ಕೆ ನಾನೇ ಸಿಎಂ: ಮಾಧ್ಯಮದವರ ಮುಂದೆ ಯತ್ನಾಳ್ ಅಬ್ಬರ! | MLA Basanagouda Patil Yatnal said that I will become Chief Minister in 2028 | #BasanagoudaYatnal #YatnalForCM #KarnatakaPolitics #BJPKarnataka #2028CMRace #HindutvaPolitics #PoliticalGame #YatnalVsVijayendra #BJPLeadership
Basanagouda Patil Yatnal has declared that he will become the Chief Minister of Karnataka in 2028. Speaking in Vijayapura, he asserted that he would take the oath in the name of Hindutva and Gau Mata. Yatnal criticized biased media supporting BJP leader Vijayendra and dismissed fake surveys. He also refused to plead with BJP's high command for re-entry, claiming the people of Vijayapura are his true leaders. Additionally, he attacked Lakshmi Hebbalkar and commented on the Panchamasali community.
ವಿಜಯಪುರ: 2028ಕ್ಕೆ ನಾನೇ ಸಿಎಂ ಆಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನೋಡ್ತಾ ಇರಿ ನಾನೇ ಸಿಎಂ ಆಗ್ತೀನಿ. ಇವತ್ತೇ ಹೆಡ್‌ಲೈನ್ ಬರೆದಿಟ್ಟುಕೊಳ್ಳಿ ಎಂದು ಹೇಳಿದರು.
ವಿಜಯಪುರದಲ್ಲಿ ಮಾತನಾಡಿದ ಅವರು, ಹಿಂದುತ್ವ, ಗೋಮಾತೇ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡ್ತೇನೆ. ಇಂದು ವಿಜಯೆಂದ್ರ ಪರ ಕೆಲ ಮಾಧ್ಯಮಗಳು ಕೆಲಸ ಮಾಡುತ್ತೇವೆ. ಅಂತಹ ಮಾಧ್ಯಮಗಳು ಸಹ ಮುಂದೆ ನನ್ನ ಬಗ್ಗೆ ಬರೆಯುತ್ತವೆ, ನಾನು ಸಿಎಂ ಆಗೇ ಆಗ್ತೇನೆ ಎಂದು ಹೇಳಿದರು.
ಯಡಿಯೂರಪ್ಪ ಅವಧಿಯಲ್ಲಿ ನಾನು ಸಚಿವ ಆಗಲಿಲ್ಲ. ಭ್ರಷ್ಟ ಕೈಕೆಳಗೆ ಕೆಲಸ ಮಾಡಬಾರದು ಅನ್ನೋ ಕಾರಣಕ್ಕೆ ಮಂತ್ರಿ ಆಗಲಿಲ್ಲ. ಹಿಂದೆ ಬೊಮ್ಮಾಯಿ ಮಂತ್ರಿ ಆಗಿ ಅಂದ್ರು ನಾನು ಅಭಿವೃದ್ಧಿಗೆ ಹಣ ಕೊಡಿ ಮಂತ್ರಿಗಿರಿ ಬೇಡ ಅಂದೆ, ನನಗೆ ಕಾರ್ ಮೇಲೆ ಕೆಂಪು ಗೂಟ ಹಾಕಿಕೊಂಡು ಅಡ್ಡಾಡೋ ಶೋಕಿ ಇಲ್ಲ ಎಂದು ಹೇಳಿದರು.
ಬಿಜೆಪಿ ಪಕ್ಷಕ್ಕೆ ವಾಪಸ್ ವಿಚಾರಕ್ಕೆ ಮಾತನಾಡಿ, ನಾನು ಪಕ್ಷಕ್ಕೆ ತೆಗೆದುಕೊಳ್ಳಿ ಎಂದು ಕೈ ಮುಗಿಯಲ್ಲ. ಯಾವುದೇ ಹೈಕಮಾಂಡ್ ನಾಯಕರನ್ನ ನಾನು ಭೇಟಿ ಮಾಡೋದಿಲ್ಲ. ನಾನು ಬಿಜೆಪಿಗೆ ಸೇರಿಸಿಕೊಳ್ಳಿ ಎಂದು ಯಾರ ಕೈಕಾಲು ಹಿಡಿಯೋದಿಲ್ಲ. ನನ್ನ ಪರವಾಗಿ ಸಾಕಷ್ಟು ಜನರು ನಿಂತಿದ್ದಾರೆ. ಜನರೇ ನನಗೆ ಹೈಕಮಾಂಡ್, ವಿಜಯಪುರ ನಗರದ ಕ್ಷೇತ್ರದ ಜನರೇ ನನಗೆ ಎಲ್ಲವೂ ಎಂದರು.
ಕೆಲವು ಮಾಧ್ಯಮಗಳು ನನ್ನ ಬಗ್ಗೆ ಅನಾವಶ್ಯಕ ವಿಶ್ಲೇಷಣೆ ಮಾಡಿದ್ದಾರೆ. ವಿಜಯೆಂದ್ರ ಬೆಂಬಲಿತ ಕೆಲವು ಮಾಧ್ಯಮದವರು ಒನ್ ಸೈಡ್ ವಿಶ್ಲೇಷಣೆ ಮಾಡಿದ್ದಾರೆ. ವಿಜಯೆಂದ್ರ ಪರವಾಗಿರುವ ಮಾಧ್ಯಮದವರು ನನ್ನನ್ನು ಬೇಕಾದ್ರೆ ಬ್ಯಾನ್ ಮಾಡಿ. ಆದರೆ ಯಾವುದೇ ಪಕ್ಷಪಾತ ವಿಲ್ಲದೆ ಸುದ್ದಿ ಮಾಡಿ ಎಂದು ಮನವಿ ಮಾಡಿದರು. ಕೆಲವು ನಕಲಿ ಸರ್ವೇಗಳು ವಿಜಯೆಂದ್ರ ಪರವಾಗಿ ಕೆಲವೇ ಮಾಡಿವೇ. ನಾನು ಸಹ ಹಣ ನೀಡಿದ್ರೆ ನನ್ನ ಪರವಾಗಿ ಸರ್ವೆ ಮಾಡುತ್ತವೆ ಎಂದು ಹೇಳಿದರು. ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧವೂ ವಾಗ್ದಾಳಿ ನಡೆಸಿದ ಯತ್ನಾಳ್. ಪಂಚಮಸಾಲಿ ಸಮುದಾಯಕ್ಕೆ ನಾನು ಏನು ಅನ್ನೋದು ಗೊತ್ತಿದೆ. ಅದರ ಬಗ್ಗೆ ಅವರಿಗೇನು ಗೊತ್ತಿಲ್ಲ ಎಂದರು.
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► https://youtube.com/@VijayKarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5CUiNBVJl72lPtBZ0P
FACEBOOK ►https://www.facebook.com/vijaykarnataka
INSTAGRAM ► https://www.instagram.com/vijaykarnataka/
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share