ಪೂಜ್ಯಶ್ರೀ ನಿಜಗುಣಪ್ರಭು ಮಹಾಸ್ವಾಮಿಗಳ ಆಶೀರ್ವಚನ 04-01-2025, ಹಾರಕೂಡ
ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೂಡ ಸಂಸ್ಥಾನ ಹಿರೇಮಠದಲ್ಲಿ ಪರಮಪೂಜ್ಯ ಶ್ರೀ ಸದ್ಗುರು ಚನ್ನಬಸವ ಶಿವಯೋಗಿಗಳವರ 73ನೇ ಜಾತ್ರಾ ಮಹೋತ್ಸವ ನಿಮಿತ್ಯ ಪೀಠಾಧಿಪತಿಗಳಾದ ಪೂಜ್ಯಶ್ರೀ ಷ. ಬ್ರ. ಡಾ. ಚನ್ನವೀರ ಶಿವಾಚಾರ್ಯರ ದಿವ್ಯ ನೇತೃತ್ವದಲ್ಲಿ ಶಿವಾನುಭವ ಚಿಂತನ ಕಾರ್ಯಕ್ರಮ ಜರುಗಿತು.