ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಆರಂಭಿಸಲು ಸರ್ಕಾರ ಮುಂದಾಗಿದೆ. ಈ B ಖಾತಾ ಎಂದರೇನು? ಎಂಬುದರ ಬಗ್ಗೆ ಸಮಗ್ರ ಮಾಹಿತಿ ಈ ವಿಡಿಯೋದಲ್ಲಿದೆ #akhatha #bkhatha #propertylaw #revenuelayout #layout