ಜಾಗತಿಕ ಲಿಂಗಾಯತ ಮಹಾಸಭಾ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಲಿಂಗಾಯತ ಧರ್ಮ ಮಹಾಸಭಾ/ರಾಷ್ಟ್ರೀಯ ಬಸವದಳ ಮತ್ತು ಬಸವ ಸಮಿತಿ ಮತ್ತು ಇತರ ಬಸವಪರ ಸಂಘಟನೆ ಜಂಟಿಯಾಗಿ ಆಯೋಜಿಸಿದ್ದ ʼವಚನ ದರ್ಶನʼ ಮಿಥ್ಯ vs ಸತ್ಯ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಸಾಣೇಹಳ್ಳಿಯ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಮಾತುಗಳು.
#vachanadarshana #lingayat #lingayatcommunity #sanehalli #panditaradhyaswami #basavanna #basaveshwara #allamaprabhu #vachanadarshana #bookrelease