MENU

Fun & Interesting

ಮಿತಿಮೀರಿದ BDA ಅಧಿಕಾರಿ ವರ್ತನೆ: ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ಗ್ರಾಮಸ್ಥರು!! BDA Officer | Police Station

eedina 18,434 lượt xem 1 month ago
Video Not Working? Fix It Now

ಗ್ರಾಮಗಳನ್ನು ಆಕ್ರಮಿಸಿಕೊಂಡು ಬೆಂಗಳೂರನ್ನು ಬಿಡಿಎ ವಿಸ್ತರಿಸುತ್ತಲೇ ಇದೆ. ಇದೀಗ ಬಿಡಿಎ ಕಣ್ಣು ಬೆಂಗಳೂರು ದಕ್ಷಿಣ ತಾಲೂಕಿನ 58 ಹಳ್ಳಿಗಳ ಮೇಲೆ ಬಿದ್ದಿದೆ. ಬಿಡಿಎ ವಕ್ರದೃಷ್ಟಿಯಿಂದಾಗಿ ಹಲವಾರು ಗ್ರಾಮಗಳ ಜನರು ವಿದ್ಯುತ್ ಸಂಪರ್ಕ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಈ ಬಗ್ಗೆ ಅಧಿಅರಿಗಳನ್ನು ಪ್ರಶ್ನಿಸಿದರೆ, ಗ್ರಾಮಸ್ಥರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ಅದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ...
#bda #property #peripheralringroad

Comment