ಸಿಎಂ ಬಣದ ದೆಹಲಿ ಪ್ರವಾಸದ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದು, ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಡಿಕೆಶಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದರಾ ಎಂಬ ಪ್ರಶ್ನೆ ಮೂಡಿದೆ.
Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Lok Sabha Election 2024
Suvarna News Live: https://www.youtube.com/live/R50P2knCQBs?feature=shared
#DKShivakumar #CMSiddaramaiah #PartyRounds #karnatakanews #ajithanamakkanavar #karnatakapolitics #SuvarnaNews #kannadanews #karnatakanews #AsianetSuvarnaNews
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/