Dr Rajkumar is a great legend from Indian cinema who has acted in more than 200 movies. He was not only a great actor but also a great singer, who has sung more than 300 songs in movies and over 400 devotional songs. Rajkumar, who was a theatre artist in Gubbi Drama Company, started his big-screen career with the movie ‘Bedara Kannappa’. His films have been remade in many languages. His last film was the 2000 movie ‘Shabdavedi’ after which he passed away in 2006. Let's take a look at a few super hit films of Dr Rajkumar.ಡಾ. ರಾಜ್‌ಕುಮಾರ್ ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ.