ಮಹಿಳೆಯರು 40 ವರ್ಷ ಆಸು ಪಾಸಿನಲ್ಲಿದ್ದಾಗ ಮುಟ್ಟು ನಿಲ್ಲಲು ಶುರುವಾಗುತ್ತದೆ. ಇದು ಮಹಿಳೆಯರ ಆರೋಗ್ಯ ವಿಷಯದಲ್ಲಿ ಮಹತ್ವದ ಘಟ್ಟವಾಗಿರುತ್ತದೆ. ಮುಟ್ಟು ನಿಲ್ಲುವ ಸಮಯದಲ್ಲಿ ಮಹಿಳೆಯರ ಆರೋಗ್ಯದಲ್ಲಿ ಏನೆಲ್ಲಾ ಬದಲಾವಣೆಯಾಗುತ್ತದೆ. ಇದರ ಲಕ್ಷಣಗಳೇನು? ಇದಕ್ಕೆ ಪರಿಹಾರಗಳೇನು ಎಂಬುದನ್ನು ವೈದ್ಯರಿಂದಲೇ ತಿಳಿಯೋಣ.