#perimenopause
ವಯಸ್ಸಾದಂತೆ ಅನಾರೋಗ್ಯ ಸಮಸ್ಯೆಗಳು ಕಾಡುವುದು ಸಹಜ. ಅದರಲ್ಲೂ ಮಹಿಳೆಯರಲ್ಲಿ ದೇಹದಲ್ಲಿನ ಬದಲಾವಣೆಗಳಿಂದ ಅನಾರೋಗ್ಯ ಕಾಡುತ್ತದೆ. ಅಂತಹ ನೈಸರ್ಗಿಕ ಬದಲಾವಣೆಗಳಲ್ಲಿ ಋತುಬಂಧ ಕೂಡ ಒಂದು. ಹಾಗಾಗಿ ಮುಟ್ಟು ನಿಲ್ಲುವ ಸಮಯದಲ್ಲಿ ಮಹಿಳೆಯರ ಆರೋಗ್ಯದಲ್ಲಿ ಏನೆಲ್ಲಾ ಬದಲಾವಣೆಯಾಗುತ್ತದೆ. ಇದರ ಲಕ್ಷಣಗಳೇನು? ಇದಕ್ಕೆ ಪರಿಹಾರಗಳೇನು ಎಂಬುದನ್ನು ವೈದ್ಯರಿಂದಲೇ ತಿಳಿಯೋಣ.
Our Website : https://Vijaykarnataka.com
Facebook: https://www.facebook.com/VijayKarnataka/
Twitter: https://twitter.com/vijaykarnataka