ವಿಶೇಷ ಕೃತಜ್ಞತೆಗಳು : ಶ್ರೀ ವೈ. ಕರುಣಾಕರ್ ಶೆಟ್ಟಿ (ಯಜಮಾನರು ಪೆರ್ಡೂರು ಮತ್ತು ಹಾಲಾಡಿ ಮೇಳ) ಮತ್ತು ಸಂಘಟಕ ಮಿತ್ರರಿಗೆ (ಯಕ್ಷ ಮಿತ್ರ ಬಳಗ ಹೆಬ್ರಿ | ಎಮ್.ಪಿ ಬೆಳ್ಳಾಡಿ) ಅನಂತಾನಂತ ಧನ್ಯವಾದಗಳು...
ಪ್ರಸಂಗ : ಪಾರಿಜಾತ
ಹಿಮ್ಮೇಳದ ಕಲಾವಿದರು :
ಭಾಗವತರು : ಶ್ರೀ ಪ್ರಸನ್ನ ಭಟ್ ಬಾಳ್ಕಲ್
ಮದ್ದಳೆ : ಶ್ರೀ ಅಕ್ಷಯ್ ಕುಮಾರ್ ಬಿದ್ಕಲ್ಕಟ್ಟೆ
ಚಂಡೆ : ಶ್ರೀ ರವಿ ಆಚಾರ್ ಕಾಡೂರ್
ಮುಮ್ಮೇಳದ ಕಲಾವಿದರು :
ಕೃಷ್ಣ : ಶ್ರೀ ಉದಯ್ ಹೆಗಡೆ ಕಡಬಾಳ
ದೂತ : ಶ್ರೀ ರವೀಂದ್ರ ದೇವಾಡಿಗ ಕಮಲಶಿಲೆ
ಸತ್ಯಭಾಮೆ : ಶ್ರೀ ಸುಧೀರ್ ಉಪ್ಪೂರ್
ಸಖಿ : ಅಶ್ವಥ್ ಆಚಾರ್ಯ ಕೈಕಂಬ
ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ YouTube ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು. Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
ಧನ್ಯವಾದಗಳೊಂದಿಗೆ,
- ನಿಮ್ಮ ಪ್ರದೀಪ್ ಕುಂದಾಪ್ರ