ಬೆಂಗಳೂರು ನನ್ನ ಎರಡನೇ ತಾಯಿ ಸರ್. ಎಂದು ಮಾತಿಗಿಳಿದರು ಲಲಿತಮ್ಮ. ಮಾತು ಬತ್ತದವರತೆ.ಲಲಿತಮ್ಮ ಬಾಲ್ಯ,ಹರೆಯ, ಮದುವೆಯ,ಬದುಕು, ಗೆಲುವಿನ ಸುಖ ದುಃಖದ, ಕಷ್ಟ ಎಲ್ಲವನ್ನು ನಿರ್ಗಳವಾಗಿ ತೆರೆದಿಟ್ಟಿದ್ದಾರೆ. ಒಟ್ಟಾರೆ ಲಲಿತಮ್ಮನ ಬದುಕಿನ ವಿಶ್ವವಿದ್ಯಾಲಯದ ಬಯಲಲ್ಲಿ ನಿಂತಿದ್ದಾರೆ. ಕಲಿಯಲು ಬೇಕಾದಷ್ಟಿದೆ ನಮಗೆಲ್ಲ ಕಲಿಯುವ ಮನಸಿರಬೇಕಷ್ಟೇ?
Bangalore is my second mother sir. Lalitamma said. Lalitha's childhood, youth, marriage, life, happiness of victory, sadness and hardship have all been openly revealed. Overall, Lalithamma's life is standing in the plain of the university. There is enough to learn, we all need to have a desire to learn?
Adders -Sri Basaveshwara Khanvalli
No, 265/5,1st main Rd, Banshankari 3rd stage
bangalore - 560085
Lalithamma - ph -8660477654
map -Basaveshwara khanavali
https://maps.app.goo.gl/Dn6MG38Q1v6ETvU7A
foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......
ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...
ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ...
.Dear Friends,
Badukina Butthi Youtube channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....
For this, A whole team of members work together daily to bring these people documentary together.. Which costs us...
So, If you like these work of ``Badukina Butthi´´ Please help us... As this is a volunteer work..
Thank you so much..
Bank account:Details below👇
Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India