ಇಲ್ಲಿರುವವರು ಅನಾಥರಾ!? Tour To Janasnehi Nirashrithara ashrama 😪 | Heggadde Studio
#Janasnehi_Yogesh #Heggadde_Studio #Janasnehi #Yogesh #Janasnehi_Nirashritara_Ashrama #Appu #PuneethRajkumar #Actress_Vijayalakshmi #Vijayalakshmi #Janasnehi_Charitable_trust
ಜನಸ್ನೇಹಿ ನಿರಾಶ್ರಿತರ ಆಶ್ರಮದ ನಿರಾಶ್ರಿತರ ಸಲಹಲು ನಿಮ್ಮ ಸಹಕಾರವು ಬೇಕು... ಸಹಾಯ ಹಸ್ತ ಚಾಚುವ ಮನೋಭಿಲಾಷೆ ಉಳ್ಳವರು ನೇರವಾಗಿ ಈ ಸಂಖ್ಯೆಗೆ ಕರೆ ಮಾಡಿ ವಿಚಾರಿಸಿ:
9686879752, 9071803476
Google Pay, Phone pay, paytm
9686879752
Karnataka Bank
Name : Janasnehi Charitable Trust (R) (Yogendra)
Account number : 9082500100444501
IFSC : KARB0000104
MICRO CODE: 560052026
BRANCH: Basaveshwarnagar, West Of Chord Road, Bangalore, 560079
ಆಹಾರ ಉಳಿದರೆ ದಯಮಾಡಿ ಚೆಲ್ಲಬೇಡಿ
ನಮಗೆ ಕರೆಮಾಡಿ ಹಸಿದ ಹೊಟ್ಟೆಗಳಿಗೆ ನಾವು ತಲುಪಿಸುತ್ತೇವೆ
ಜನಸ್ನೇಹಿ ಯೋಗೇಶ್ 9686879752 | 9071803476
----------------------------------------------------------------
ನಮ್ಮ ಆಸೆ;
ಈ ವಾಹಿನಿಯ ಕೆಲಸಗಳು ನಿಮಗೆ ಏನಾದರೊಂದು ಪುಳಕತೆಯನ್ನೋ, ಹುರಿದುಂಬುವಿಕೆಯನ್ನೋ, ವಿಷಯ-ವಿಚಾರಗಳನ್ನೋ ನೀಡಬೇಕೆನ್ನುವುದೇ ಆಗಿದೆ ಹೊರತು ಬೇರೇನಲ್ಲ...
ಕಳೆದೊಂದು ವರ್ಷದಿಂದ ಸಾಕಷ್ಟು ಹೊಸ ಬಗೆಯ ಕಾರ್ಯಕ್ರಮಗಳನ್ನ ನೀಡುತ್ತಾ, ವರದಿಗಳನ್ನ ಮಾಡುತ್ತಾ, ಸದಾ ಚಲನ ಶೀಲರಾಗಿ ದುಡಿಯುತ್ತಾ ಬಂದಿದ್ದೇವೆ. ಇದಕ್ಕೆಲ್ಲಾ ನಿಮ್ಮ ಪ್ರೋತ್ಸಾಹ ದೊರಕಿದ್ದು ಇಂದಿಗೂ ಕೆಲಸ ಮುಂದುವರಿಸಿಕೊಂಡು ಹೋಗಲು ಸಹಾಯಕವಾಗಿದೆ.
ಒಂದು ನಿಮಿಷದ ವಿಡಿಯೋ ಇದ್ದರೂ ಅದರ ಹಿಂದೆ ಸುಮಾರು ಸಮಯದ ಕೆಲಸ, ಓಡಾಟ, ಓದು ಎಲ್ಲವೂ ಇರುತ್ತೆ. ನೀವು ಮಾಡುವ ಲೈಕು ಸಬ್ ಸ್ಕ್ರೈಬ್ ಗಳು ನಮ್ಮ ಬೆನ್ನುತಟ್ಟುವ ಬೂಸ್ಟ್ ಎಂದರೆ ಅತಿಶಯೋಕ್ತಿಯಲ್ಲ. ಹಾಗೆಯೇ ನಮ್ಮ ಕೆಲಸಕ್ಕೆ ತನು-ಮನ-ಧನ ಸಹಾಯವನ್ನೂ ನೀವು ಮಾಡಬಹುದು. ನಮ್ಮ ಕೆಲಸ ಮೆಚ್ಚುಗೆಯಾದರೆ ನೀವು ನಮ್ಮನ್ನು ಎಲ್ಲಾ ರೀತಿಯಿಂದಲೂ ಬೆಂಬಲಿಸಿ ಎಂದು ಕೇಳಿಕೊಳ್ಳುತ್ತೇವೆ. ಅದು ಅಭಿಪ್ರಾಯಗಳಿರಲಿ, ಧನ ಸಹಾಯವಿರಲಿ ಅಥವಾ ಯಾವುದೇ ಜಾಹೀರಾತನ್ನು ನಮ್ಮ ವಾಹಿನಿಗೆ ನೀಡುವುದರ ಬಗ್ಗೆಯಾಗಿರಬಹುದು...
ಒಟ್ಟಿನಲ್ಲಿ ನಮ್ಮ ಎಲ್ಲಾ ಕೆಲಸಗಳಿಗೂ ನಿಮ್ಮ ಬೆಂಬಲ ಇರಲಿ...
ಇವೆಲ್ಲವನ್ನೂ ನೀವು ಬಳಸಿ:
ಕರೆ ಮತ್ತು ವಿಚಾರಣೆಗಾಗಿ: +91 8884666709
ನಮ್ಮ ಅಂತರ್ಜಾಲ ತಾಣದ ಭೇಟಿಗಾಗಿ: https://heggaddesamachar.com/
www.heggaddesamachar.com
ವಾಹಿನಿಯ ಹೋಮ್ ಪೇಜ್ ಗಾಗಿ: https://www.youtube.com/channel/UCvfStDhBH0Kti6uwfyQ3IKA
ಫೇಸ್ ಬುಕ್ ಪೇಜ್ ನ್ನು ಲೈಕ್ ಮಾಡಿ ವಿಡಿಯೋ ಅಲ್ಲಿಯೂ ನೋಡಲೋಸುಗವಾಗಿ: https://www.facebook.com/heggadde.studio2019
ಟ್ವೀಟರ್ ಮಾತಿಗಾಗಿ: https://twitter.com/HeggaddeS
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
---------------------------------------------------------------------------------------------------------------------------
#Sandeep_Shetty_Heggadde #Karnataka #Sandlwood #Kannada #Entertainment #Entertainment_News #Film_Updates #Heggadde_Studio #Heggadde #Karnataka_News #Sandlwood_News #HeggaddeSamachara #Old_Film_News #Film #Daily_Updates #Latest_Updates #Film_News #Political_News