ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣನಿಗೆ ಪಾರಿಜಾತಾರ್ಚಿತ ಚಂದ್ರಮಸ ಕೃಷ್ಣ ಅಲಂಕಾರವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸಶ್ರೀಂದ್ರತೀರ್ಥ ಶ್ರೀಪಾದರು ಮಾಡಿದರು. ನಂತರ ಪುತ್ತಿಗೆ ಉಭಯ ಶ್ರೀಪಾದರು ಶ್ರೀ ಕೃಷ್ಣನಿಗೆ ಲಕ್ಷ ತುಳಸೀ ಅರ್ಚನೆಯನ್ನು ಮಾಡಿದರು. ಹಾಗೂ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮಹಾ ಪೂಜೆಯನ್ನು ನೆರವೇರಿಸಿದರು .