ಎಲ್ಲ ನನ್ನ ಪ್ರೀತಿಯ ಜವಾರಿ ಜಂಕ್ಷನ ಚಾನೆಲ್ ವಿಡಿಯೋ ವೀಕ್ಷಕರಿಗೆ ನಮನಗಳು, ನಮ್ಮ ಪ್ರತಿ ವಿಡಿಯೋ ನಿಮ್ಮನ್ನ ರಂಜಿಸಲು ಮತ್ತು ಕೆಲವೊಂದು ಸಮಾಜಕ್ಕೆ ಉಪಯುಕ್ತವಾದಂತ ವಿಷಯಗಳನ್ನ ತಿಳಿಸಲು ಈ ಚಾನೆಲ್.
ನಾವು ಮಾಡುವ ತಪ್ಪುಗಳನ್ನು ತಿದ್ದುವ ಸ್ವಲ್ಪ ಜವಾಬ್ದಾರಿ ನಿಮಗೂ ಕೊಟ್ಟೆವಿ, ಕಮೆಂಟನ್ಯಾಗ ತಿಳಸ್ರಿ🙏❤️.
ನಿಮಗ ಛಲೋ ಅನಿಸಿದ ವಿಡಿಯೋಗಳನ್ನ ಶೇರ ಮಾಡ್ರಿ, ನಮಗ ಇನ್ನಷ್ಟ ಮತ್ತಷ್ಟ ವಿಡಿಯೋಗಳನ್ನ ಮಾಡಾಕ ಹುರುಪ ಬರ್ತೈತಿ.
ಉತ್ತರ ಕರ್ನಾಟಕದ ಭಾಷೆಗೆ ನಮ್ಮ ಮೊದಲ ಆಧ್ಯತೆ, ನಮ್ಮತನ ಎಲ್ಲೂ ಬಿಟ್ಟು ಕೊಡಲ್ಲ,
ವಿಡಿಯೋ ನೋಡ್ರಿ ಎಂಜಾಯ್ ಮಾಡ್ರಿ ನೋಡಿದಮ್ಯಾಗ Subscribe ಬಟನ್ನ ಒತ್ತೂದ ಮಾತ್ರ ಮರಿಬ್ಯಾಡ್ರಿ, ಆವಾಗ ಒತ್ತಿರಿ,,, ಒತ್ತಿದ್ರ ಏನ್ ಅಡ್ಡಿ ಇಲ್ಲ ಬಿಡ್ರಿ.
Subscribe ಬಟನ್ ಬಾಜೂಕ ಬೆಲ್ ಐಕಾನ್ ಕೊಟ್ಟಾರಿ ಅದನ್ನೂ ಒತ್ರಿ ಮುಂದ ಬಿಡೋ ವಿಡಿಯೋಗಳದ ನೋಟಿಫಿಕೇಶನ್ ಸಡನ್ಲಿ ನಿಮಗ ಬರ್ತದ.
ವಿಡಿಯೋ ಹೆಂಗ ಅನಸ್ತ ಕಮೆಂಟ್ ಮಾಡ್ರೆಲಾ🙏❤️😎
Instagram id: instagram.com/mallya_bagalkot...