MENU

Fun & Interesting

KRISHI BELAKU (ಕೃಷಿ ಬೆಳಕು)

KRISHI BELAKU (ಕೃಷಿ ಬೆಳಕು)

ಈ ಚಾನೆಲ್ ನ ಮುಖ್ಯ ಉದ್ದೇಶವೇನೆಂದರೆ - ರೈತರು ಸಮಗ್ರ ಅಭಿವೃದ್ಧಿ ಹೊಂದಬೇಕು, ಯುವಕರು ಕೃಷಿಯಲ್ಲಿ ತೊಡಗಿಸಿಕೊಂಡು ಸುಸ್ಥಿರ ಮತ್ತು ನೆಮ್ಮದಿ ಬದುಕು ಕಟ್ಟಿಕೊಳ್ಳಬೇಕು ಹಾಗೂ ಕೃಷಿಯ ವಾಸ್ತವ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂಬ ಸದುದ್ದೇಶದಿಂದ ಕೃಷಿ ಸಾಧಕರು, ಕೃಷಿ ವಿಜ್ಞಾನಿಗಳು ಹಾಗೂ ಇತರೆ ನುರಿತ ತಜ್ಞರಿಂದ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಮತ್ತು ಇತರೆ ಚಟುವಟಿಕೆಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.

BUSINESS ENQUIRES:

Contact: 6360438015

Contact: 9019833125

WhatsApp : 9019833125

Contact:
Email : krishibelaku86@gmail.com








ವಿಶೇಷ ಸೂಚನೆ:
ಕೃಷಿ ಬೆಳಕು ಕಾರ್ಯಕ್ರಮಗಳು ರೈತರು, ರೈತ ಮಹಿಳೆಯರು, ಯುವಕರು, ವಿಜ್ಞಾನಿಗಳು, ಗ್ರಾಹಕರು ಮತ್ತು ಮಾಲೀಕರ ಅನುಭವವನ್ನು ಆಧರಿಸುತ್ತದೆ. ರೈತರು ಹಾಗೂ ಇತರರು ಈ ಕಾರ್ಯಕ್ರಮದ ಅಂಶಗಳನ್ನು ಅಳವಡಿಸುವಾಗ ಸ್ಥಳೀಯ ತಜ್ಞರ ಮಾರ್ಗದರ್ಶನ ಪಡೆಯುವುದು ಕಡ್ಡಾಯ. ಕೃಷಿಯಲ್ಲಿ ಆಗಬಹುದಾದ ಯಾವುದೇ ನಷ್ಟ ಮತ್ತು ಸಮಸ್ಯೆಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕೃಷಿ ಬೆಳಕು ಚಾನೆಲ್ ಹೊಣೆಯಲ್ಲ.