ಅಯೋಧ್ಯಾ ಪ್ರಕಾಶನ ಪ್ರಕಟಿಸಿ ಧಾರವಾಡ ಜಿಲ್ಲೆಯ ಹಲವೆಡೆ ಬಿಡುಗಡೆ ಆಗುತ್ತಿರುವ ‘ವಚನ ದರ್ಶನ’ ಪುಸ್ತಕಕ್ಕೆ ಲಿಂಗಾಯತ ಮಹಾಸಭಾ ಹಾಗೂ ಪ್ರಗತಿಪರ ಮುಖಂಡರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಧಾರವಾಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಜಾಗತಿಕ ಲಿಂಗಾಯತ ಮಹಾಸಭಾದ ಮುಖಂಡರು, ಪುಸ್ತಕ ಬಿಡುಗಡೆ ಮಾಡಲು ಪ್ರಕಾಶಕರಿಗೆ ನೀಡಿರುವ ಅನುಮತಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ಪುಸ್ತಕಕ್ಕೆ ಬೆಂಬಲ ವ್ಯಕ್ತಪಡಿಸಿರುವ ಮಠಾಧೀಶರು ಮತ್ತು ಲಿಂಗಾಯತ ಮುಖಂಡರಿಗೆ ಹಲವು ಪ್ರಶ್ನೆಗಳನ್ನೂ ಈ ಸಂದರ್ಶನದಲ್ಲಿ ಮುಂದಿಡಲಾಗಿದೆ. ಅವುಗಳೇನು ಈ ವಿಡಿಯೋ ನೋಡಿ
Join this channel to get access to perks:
https://www.youtube.com/channel/UCS2HcegCDGutUT9M6JPju_Q/join
Like Share Subscribe
eedina/YouTube
ಸತ್ಯ | ನ್ಯಾಯ | ಪ್ರೀತಿ
ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ.
ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ.
ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ.
Click👇
YouTube
https://bit.ly/3B8dxxM
Website
https://bit.ly/3EWnakh
Facebook
https://bit.ly/3gUt65o
Twitter
https://bit.ly/3FpczQz
Instagram
https://bit.ly/3uqN1Mg
#eedinanews #eedinalive #karnatakanews #kannnadanews #eedinanewskannada #kannadanewschannel #eedina.com #rahulgandhi #narendramodi #eedinapoliticalnews #politics #indiapolitics #karnatakapolitics #socialjustice #democracy #indianconstitution #constitution #drbrambedkar #brambedkar #nda #indiaallience #news #kannadanews #videosinkannada #kannadavideos #explainer #newsexplainers #breakingnews #breakingnewskannada #kannadabreakingnews #ಈದಿನ #ಈದಿನ.ಕಾಮ್ #ಈದಿನಲೈವ್ #ಈದಿನಸುದ್ದಿ #ಈದಿನಕನ್ನಡ #ಈದಿನಕರ್ನಾಟಕ #ಈದಿನವಿಶ್ಲೇಷಣೆ #ರಾಹುಲ್‌ಗಾಂಧಿ #ನರೇಂದ್ರಮೋದಿ #ಎನ್‌ಡಿಎ #ಇಂಡಿಯಾಒಕ್ಕೂಟ #ಕರ್ನಾಟಕ #ಕರ್ನಾಟಕಸುದ್ದಿ #ಕನ್ನಡಸುದ್ದಿ #ಈದಿನಎಕ್ಸ್‌ಪ್ಲೈನರ್ #ಈದಿನಸುದ್ದಿವಿಶ್ಲೇಷಣೆ #ವಚನದರ್ಶನ #ಬಸವಣ್ಣ #ಲಿಂಗಾಯತ #vachanadarshana